ADVERTISEMENT

ಸಮ್ಮೇಳನಾಧ್ಯಕ್ಷರಾಗಿ ಅನಂತರಾಜು ಆಯ್ಕೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2017, 8:44 IST
Last Updated 28 ಡಿಸೆಂಬರ್ 2017, 8:44 IST

ಹಾಸನ : ಫೆ. 27 ಮತ್ತು 28ರಂದು ನಡೆಯುವ 5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಗೊರೂರು ಅನಂತರಾಜು ಅವರನ್ನು ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಸಾಲಗಾಮೆ ಹೋಬಳಿ ಅಧ್ಯಕ್ಷ ಗೌಡಗೆರೆ ಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT