ADVERTISEMENT

ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 12:56 IST
Last Updated 25 ಆಗಸ್ಟ್ 2020, 12:56 IST
ಅರಸೀಕೆರೆ ಕ್ಷೇತ್ರದ ಶಾಸಕ ಕೆ ಎಂ ಶಿವಲಿಂಗೇಗೌಡ
ಅರಸೀಕೆರೆ ಕ್ಷೇತ್ರದ ಶಾಸಕ ಕೆ ಎಂ ಶಿವಲಿಂಗೇಗೌಡ   

ಅರಸೀಕೆರೆ: ಕ್ಷೇತ್ರದ ಶಾಸಕ ಕೆ. ಎಂ ಶಿವಲಿಂಗೇಗೌಡ ಅವರಿಗೆ ಕೋವಿಡ್ 19 ದೃಢಪಟ್ಟಿರುವುದರಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಷಯವನ್ನು ಶಾಸಕರೇ ಖಚಿತ ಪಡಿಸಿದ್ದು, ‘ರೋಗದ ಲಕ್ಷಣಗಳು ಗೋಚರಿಸರಲಿಲ್ಲ. ವೈದ್ಯಕೀಯ ಪರೀಕ್ಷೆಗೆ ಒಳಪಟ್ಟಾಗ ಕೊರೊನಾ ಸೋಂಕು ದೃಢಪಟ್ಟಿದೆ. ಕ್ಷೇತ್ರದ ಜನರು ಆತಂಕ ಪಡುವುದು ಬೇಡ. ಎಂಟು ದಿನ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುವಂತೆ ವೈದ್ಯರುಸಲಹೆ ನೀಡಿದ್ದಾರೆ. ಪ್ರಾಥಮಿಕ ಸಂಪರ್ಕಿತರುಆರೋಗ್ಯದ ದೃಷ್ಟಿಯಿಂದ ಒಮ್ಮೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ’ ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT