ADVERTISEMENT

ಹಾಸನ: ಜೆಡಿಎಸ್ ಶಾಸಕ ಎಚ್.ಡಿ. ಕುಮಾರಸ್ವಾಮಿಗೆ ಕೋವಿಡ್ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 7:26 IST
Last Updated 21 ಸೆಪ್ಟೆಂಬರ್ 2020, 7:26 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ಹಾಸನ: ನಗರದ ಹೊರವಲಯದ ಹೊಯ್ಸಳ ರೆಸಾರ್ಟ್ ನಲ್ಲಿ ತಂಗಿರುವ ಜೆಡಿಎಸ್ ಶಾಸಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪರೀಕ್ಷೆ ಮಾಡಲಾಯಿತು.

ಎರಡು ದಿನಗಳಿಂದ ಯಾರನ್ನೂ ಭೇಟಿಯಾಗದೆ ಕುಟುಂಬ ಸದಸ್ಯರಜತೆ ರೆಸಾರ್ಟ್‌ನಲ್ಲಿ ಇದ್ದಾರೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಅವರು ಕುಮಾರಸ್ವಾಮಿ ಅವರ ಗಂಟಲು ದ್ರವ ಮಾದರಿ ಪಡೆದರು.

ADVERTISEMENT

ವಿಧಾನಮಂಡಲ‌ ಅಧಿವೇಶನಕ್ಕೆ ಭಾಗವಹಿಸುವ ಹಿನ್ನೆಲೆಯಲ್ಲಿಪರೀಕ್ಷೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.