ADVERTISEMENT

 ಹಾಸನ: ಜಿಲ್ಲಾಸ್ಪತ್ರೆಯ ಎಂಟು ವೈದ್ಯರಿಗೆ ಕೋವಿಡ್‌

​ಪ್ರಜಾವಾಣಿ ವಾರ್ತೆ
Published 8 ಜನವರಿ 2022, 16:13 IST
Last Updated 8 ಜನವರಿ 2022, 16:13 IST

ಹಾಸನ: ಜಿಲ್ಲಾಸ್ಪತ್ರೆಯ ಮೂವರು ವೈದ್ಯರು ಮತ್ತು ಐದು ಮಂದಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್ 19 ದೃಢಪಟ್ಟಿದೆ.

‘ಎಂಟು ಮಂದಿಯನ್ನು ಕ್ವಾರಂಟೈನ್‌ ಮಾಡಿ, ಪ್ರಾರ್ಥಮಿಕ ಸಂಪರ್ಕಿತರ ಪತ್ತೆ ಕಾರ್ಯ ಮಾಡಲಾಗುತ್ತಿದೆ’ ಎಂದು ಹಿಮ್ಸ್‌ ವೈದ್ಯಕೀಯ ಅಧೀಕ್ಷಕ ಡಾ.ಕೃಷ್ಣಮೂರ್ತಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT