ADVERTISEMENT

ಸಾಲದ ಶೂಲಕ್ಕೆ ಸಿಲುಕಿದ ರೈತ ವಿಷ ಸೇವಿಸಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 16:47 IST
Last Updated 12 ಡಿಸೆಂಬರ್ 2020, 16:47 IST
ವೆಂಕಟೇಶ್
ವೆಂಕಟೇಶ್   

ಬೇಲೂರು: ತಾಲ್ಲೂಕಿನ ಬೆಣ್ಣೂರು ಗ್ರಾಮದ ರೈತ ವೆಂಕಟೇಶ್ (57), ಶುಕ್ರವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷಿ ಚಟುವಟಿಕೆಗಾಗಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಹಾಗೂ ಖಾಸಗಿಯಾಗಿ ₹ 5 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದರು. ಆದರೆ, ಬೆಳೆ ಕೈಕೊಟ್ಟಿದ್ದರಿಂದ ನೊಂದು, ವಿಷ ಸೇವಿಸಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT