ADVERTISEMENT

ಹಾಸನಾಂಬೆ ದರ್ಶನೋತ್ಸವಕ್ಕೆ ತೆರೆ ಇಂದು

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 21:33 IST
Last Updated 15 ನವೆಂಬರ್ 2020, 21:33 IST

ಹಾಸನ: ನಗರದ ಅಧಿದೇವತೆ ಹಾಸನಾಂಬೆ ದರ್ಶನೋತ್ಸವಕ್ಕೆ ಸೋಮವಾರ ಮಧ್ಯಾಹ್ನ ತೆರೆ ಬೀಳಲಿದೆ.

ನ.5ರಿಂದ ಉತ್ಸವ ಆರಂಭವಾಗಿತ್ತು. ಕೋವಿಡ್‌ನಿಂದಾಗಿ, ಸಾರ್ವಜನಿಕರಿಗೆ ಆನ್‌ಲೈನ್‌ ದರ್ಶನಕ್ಕಷ್ಟೇ ವ್ಯವಸ್ಥೆ ಮಾಡಲಾಗಿತ್ತು. ಭಕ್ತರ ಸಂಖ್ಯೆ ಹೆಚ್ಚಿದ್ದರಿಂದ ಶನಿವಾರ ಮತ್ತು ಭಾನುವಾರ ಸಾರ್ವಜನಿಕರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಗರ್ಭಗುಡಿ ಬಾಗಿಲನ್ನು ಮಂಗಳವಾರ ಧಾರ್ಮಿಕ ವಿಧಿವಿಧಾನಗಳ ಮೂಲಕ ಮುಚ್ಚಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT