ADVERTISEMENT

ಹಾಸನ ಮೇಯರ್ ಚುನಾವಣೆ ಸೆ.17ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 2:59 IST
Last Updated 9 ಸೆಪ್ಟೆಂಬರ್ 2025, 2:59 IST
<div class="paragraphs"><p>– ‍ಪ್ರಜಾವಾಣಿ ಚಿತ್ರ</p></div>
   

– ‍ಪ್ರಜಾವಾಣಿ ಚಿತ್ರ

ಹಾಸನ: ಇಲ್ಲಿನ ಮಹಾನಗರ ಪಾಲಿಕೆಯ ಮೇಯರ್ ಸ್ಥಾನದ ಚುನಾವಣೆಯನ್ನು ಸೆ.17ಕ್ಕೆ ಮುಂದೂಡಲಾಗಿದೆ.

ಈ ಮೊದಲು ಸೆ.10ಕ್ಕೆ ನಿಗದಿಪಡಿಸಲಾಗಿತ್ತು. ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದ್ದು, ಸೆ.17ರಂದು ಮಧ್ಯಾಹ್ನ 1.30ಕ್ಕೆ  ಪಾಲಿಕೆ ರಾಷ್ಟ್ರಕವಿ ಕುವೆಂಪು ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಕೃಷ್ಣಮೂರ್ತಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.