ADVERTISEMENT

ಗ್ರಾಮಾರೋಗ್ಯ: ಹಾಸನ ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ರೋಗಿಗಳ ಅಲೆದಾಟ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 0:58 IST
Last Updated 2 ಜೂನ್ 2021, 0:58 IST

ಮಲೆನಾಡು, ಅರೆ ಮಲೆನಾಡು, ಬಯಲು ಸೀಮೆ ಪ್ರದೇಶ ಹೊಂದಿರುವ ಹಾಸನ ಜಿಲ್ಲೆಯಲ್ಲಿ ಕೋವಿಡ್‌ 19 ಎರಡನೇ ಅಲೆಯ ಆರ್ಭಟ ಜೋರಾಗಿಯೇ ಇದೆ. ನಿತ್ಯ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳು, ತಾಲ್ಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಕಾಡುತ್ತಿದೆ.

ಈ ಕೊರತೆ ನೀಗಿಸಲು ಆರೋಗ್ಯ ಕೇಂದ್ರ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಶುಶ್ರೂಷಕರು ಸೇನಾನಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ADVERTISEMENT

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.