ADVERTISEMENT

ಹಾಸನ | ಭಾರೀ ಮಳೆ; ಇನ್ನೆರಡು ದಿನ ಶಾಲೆಗಳಿಗೆ ರಜೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2023, 16:12 IST
Last Updated 26 ಜುಲೈ 2023, 16:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಹಾಸನ: ಹೆಚ್ಚಿನ ಮಳೆ ಆಗುತ್ತಿರುವುದರಿಂದ ಜುಲೈ 27 ಹಾಗೂ 28ರಂದು ಜಿಲ್ಲೆಯಾದ್ಯಂತ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ರಜೆಯ ಅವಧಿಯ ತರಗತಿಗಳನ್ನು ಶೈಕ್ಷಣಿಕ ರಜಾ ದಿನಗಳಾದ ಶನಿವಾರ, ಭಾನುವಾರ ಪೂರೈಸುವ ಮೂಲಕ ಸರಿದೂಗಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT