ADVERTISEMENT

ಹಾಸನ: ಸೆ.11ರಂದು ನೇರ ಸಂದರ್ಶನ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 2:45 IST
Last Updated 9 ಸೆಪ್ಟೆಂಬರ್ 2025, 2:45 IST
   

ಹಾಸನ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಮಿಲ್ಕ್ ರಶ್ ಫಾರ್ಮ್ಸ್‌ ಅಂಡ್‌ ಟೆಕ್ನಾಲಜೀಸ್, ಶಕ್ತಿ ಟೊಯೋಟಾ ಸಂಸ್ಥೆಯ ಸಹಭಾಗಿತ್ವದಲ್ಲಿ ನೇರ ಸಂದರ್ಶನವನ್ನು ಸೆ.11ರಂದು ಬೆಳಿಗ್ಗೆ 10.30ಕ್ಕೆ ಏರ್ಪಡಿಸಲಾಗಿದೆ.

ಎಸ್‍ಎಸ್‍ಎಲ್‍ಸಿ, ಐಟಿಐ, ಡಿಪ್ಲೊಮಾ, ಪಿಯುಸಿ, ಯಾವುದೇ ಪದವಿ ಪಾಸಾದ ಪುರುಷ, ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಮಾಹಿತಿಗೆ ದೂ.ಸಂ. 08172-296374, ಮೊ.ಸಂ. 9743144950, 8722606874 ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT