ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಬಾಕಿ ಇದೆ.
ಬಿಜೆಪಿಯ ಎ.ಮಂಜು ವಿರುದ್ಧ ಜಿದ್ದಾ ಜಿದ್ದಿನ ಹೋರಾಟದಲ್ಲಿ ಪ್ರಜ್ವಲ್ ವಿಜಯಮಾಲೆ ಧರಿಸಿದ್ದಾರೆ.
ದೇವೇಗೌಡರು ಪ್ರತಿನಿಧಿಸಿದ್ದ ಕ್ಚೇತ್ರದಲ್ಲಿ ಪ್ರಜ್ವಲ್ ಪ್ರಜ್ವಲಿಸಿದ್ದಾರೆ. ಮೊದಲ ಯತ್ನದಲ್ಲೇ ರೇವಣ್ಣ ಪುತ್ರ ಸಂಸತ್ ಪ್ರವೇಶಿಸಿದ್ದಾರೆ.
ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ಗೆಲುವಿನ ಗುರಿ ಮುಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.