ADVERTISEMENT

ಗಾಳಿ ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 19:47 IST
Last Updated 4 ಸೆಪ್ಟೆಂಬರ್ 2020, 19:47 IST

ಹಾಸನ: ಹಾಸನ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮೂರು ದಿನಗಳಿಂದ ಗಾಳಿ ಸಹಿತ ಬಿರುಸಿನ ಮಳೆಯಾಗುತ್ತಿದೆ.

ಅರಸೀಕೆರೆ ತಾಲ್ಲೂಕಿನ ಬಾಣಾವರ, ಆಲೂರು, ಅರಕಲಗೂಡು ತಾಲ್ಲೂಕಿನ ರಾಮನಾಥಪುರ, ಕಸಬಾ, ಬಸವಾಪಟ್ಟಣದಲ್ಲಿ ರಭಸದ ಮಳೆಯಾಗಿದೆ. ಗುರುವಾರ ರಾತ್ರಿ ಮತ್ತು ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ಸಂಜೆ ಎರಡು ತಾಸು ಬಿರುಸಿನ ಮಳೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.