ಶಿವರಾಜ ತಂಗಡಗಿ
ಹಾಸನ: ‘ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ರಚಿಸಿರುವ ಆಯ್ಕೆ ಸಮಿತಿಯ ಪ್ರಥಮ ಸಭೆ ಅ.15ರಂದು ನಡೆಯಲಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.
ಹಾಸನಾಂಬ ದೇವಿ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘2–3 ಸಭೆ ನಡೆಯಲಿದೆ. ಬಳಿಕ ಸಿ.ಎಂ., ಡಿಸಿಎಂ ಉಪಸ್ಥಿತಿಯಲ್ಲಿ ಉನ್ನತ ಮಟ್ಟದ ಸಭೆ ಪಟ್ಟಿ ಅಂತಿಮಗೊಳಿಸಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.