ಹಾಸನ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅ.15 ರಂದು ಜಿಲ್ಲೆಯಲ್ಲಿ ಪ್ರವಾಸ ಮಾಡಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಭುವನಹಳ್ಳಿ ಹೆಲಿಪ್ಯಾಡ್‍ಗೆ ಬಂದು, ನಂತರ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆಯುವರು. ಮಧ್ಯಾಹ್ನ 12 ಗಂಟೆಗೆ ಭುವನಹಳ್ಳಿ ಹೆಲಿಪ್ಯಾಡ್‍ನಿಂದ ಮೈಸೂರಿಗೆ ತೆರಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.