ADVERTISEMENT

ಹಾಸನದಲ್ಲಿ ಆರು ಕೊರೊನಾ ವೈರಸ್ ಸೋಂಕು ಪತ್ತೆ

​ಪ್ರಜಾವಾಣಿ ವಾರ್ತೆ
Published 17 ಮೇ 2020, 7:39 IST
Last Updated 17 ಮೇ 2020, 7:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹಾಸನ: ಜಿಲ್ಲೆಯಲ್ಲಿ ಭಾನುವಾರ 6 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಆಲೂರು 3, ಚನ್ನರಾಯಪಟ್ಟಣ 2 ಹಾಗೂ ಹೊಳೆನರಸೀಪುರ ತಾಲೂಕಿನ ಒಬ್ಬರಿಗೆ ಸೋಂಕು ದೃಢ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ‌ 26ಕ್ಕೆ ಏರಿಕೆಯಾಗಿದೆ.ಸೋಂಕಿತರನ್ನು ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ ಇರಿಸಲಾಗಿದೆ. ಇವರೆಲ್ಲರೂ ಮುಂಬೈ ಪ್ರಯಾಣ ಹಿನ್ನೆಲೆ ಹೊಂದಿರುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT