ADVERTISEMENT

ದಾಳಿ; 350 ಕ್ವಿಂಟಲ್ ಪಡಿತರ ಅಕ್ಕಿ ಪತ್ತೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2022, 19:41 IST
Last Updated 4 ಜೂನ್ 2022, 19:41 IST
ಅರಸೀಕೆರೆ ತಾಲ್ಲೂಕು ಕಣಕಟ್ಟೆ ಹೋಬಳಿಯ ದೊಡ್ಡ ಮೇಟಿಕುರ್ಕೆ ಗ್ರಾಮದಲ್ಲಿ ಹನುಮಂತಪ್ಪ ಎಂಬುವರು ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಗೋದಾಮುಗಳ ಮೇಲೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮತ್ತು ತಂಡ ದಾಳಿ ನಡೆಸಿ ಸುಮಾರು 350 ಕ್ವಿಂಟಲ್ ಗೂ ಅಧಿಕ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿ ಬಾಲಕೃಷ್ಣ ಇದ್ದರು

ಅರಸೀಕೆರೆ: ತಾಲ್ಲೂಕಿನ ಕಣಕಟ್ಟೆ ಹೋಬಳಿಯ ದೊಡ್ಡ ಮೇಟಿಕುರ್ಕೆ ಗ್ರಾಮದಲ್ಲಿ ಶನಿವಾರ ಕಾರ್ಯಾಚರಣೆ ನಡೆಸಿದ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ನೇತೃತ್ವದ ತಂಡ, 350 ಕ್ವಿಂಟಲ್‌ಗೂ ಅಧಿಕ ಪಡಿತರ ಅಕ್ಕಿ ವಶಕ್ಕೆ ಪಡೆದಿದೆ. ಆರೋಪಿ ಹನುಮಂತಪ್ಪ ನಾಪತ್ತೆಯಾಗಿದ್ದಾರೆ.

ಅಕ್ರಮದಲ್ಲಿ ಪಾಲ್ಗೊಂಡ ಎಲ್ಲರ ವಿರುದ್ಧ ಕಠಿಣ ಕ್ರಮ ಜರುಗಿಸ
ಲಾಗುವುದು’ ಎಂದು ಅಧಿಕಾರಿಗಳುನ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT