ADVERTISEMENT

ಬೇಲೂರು: ವಾಹನ ಡಿಕ್ಕಿ; ಜಿಂಕೆ ಸಾವು

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 4:53 IST
Last Updated 4 ಅಕ್ಟೋಬರ್ 2021, 4:53 IST
 ವಾಹನಕ್ಕೆ ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿರುವುದು
 ವಾಹನಕ್ಕೆ ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿರುವುದು   

ಬೇಲೂರು: ವಾಹನ ಡಿಕ್ಕಿ ಹೊಡೆದ ಪರಿಣಾಮ ತಾಲ್ಲೂಕಿನ ಕಡೆಗರ್ಜೆ ಗ್ರಾಮದಲ್ಲಿ ರಸ್ತೆ ದಾಟುತ್ತಿದ 6 ವರ್ಷದ ಹೆಣ್ಣು ಜಿಂಕೆಯೊಂದು ಮೃತಪಟ್ಟಿದೆ.

ಅರಣ್ಯ ಇಲಾಖೆ ಸಿಬ್ಬಂದಿಯು ಜಿಂಕೆಯ ಮರಣೋತ್ತರ ಪರೀಕ್ಷೆ ನಡೆಸಿ, ಅರಣ್ಯ ಪ್ರದೇಶದಲ್ಲಿ ಅಂತ್ಯಕ್ರಿಯೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT