ಶ್ರವಣಬೆಳಗೊಳ: ಇಲ್ಲಿನ ರೈತ ಸಂಪರ್ಕ ಕೇಂದ್ರದ ಸಹಾಯಕ ತಾಂತ್ರಿಕ ವ್ಯವಸ್ಥಾಪಕಿ ಜಿ.ಕೆ. ಅರ್ಪಿತಾ ಅವರು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಈಚೆಗೆ ನಡೆದ ರಾಜ್ಯ ಮಟ್ಟದ ಯೋಗಾಸನ ಕ್ರೀಡಾ ಚಾಂಪಿಯನ್‌ಶಿಪ್‌ನಲ್ಲಿ 4ನೇ ಸ್ಥಾನ ಪಡೆದಿದ್ದಾರೆ.
ಜಿ.ಕೆ. ಅರ್ಪಿತಾ ಅವರನ್ನು ಸಹಾಯಕ ಕೃಷಿ ನಿರ್ದೇಶಕ ಕೆ.ಮೋಹನ್ ಕುಮಾರ್, ಕೃಷಿ ಅಧಿಕಾರಿ ಜಿ.ವಿ.ದಿನೇಶ್, ಇಲಾಖೆಯ ಜಿಲ್ಲೆ ಮತ್ತು ತಾಲ್ಲೂಕಿನ ಸಿಬ್ಬಂದಿ ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.