ADVERTISEMENT

ಮದ್ಯಪಾನ, ಮದ್ಯ ಮಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 14 ಮೇ 2019, 15:32 IST
Last Updated 14 ಮೇ 2019, 15:32 IST

ಹಾವೇರಿ: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ತೆರವಾದ ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮ ಪಂಚಾಯ್ತಿಗಳ ಸದಸ್ಯ ಸ್ಥಾನಗಳಿಗೆ ಮೇ 29ರಂದು ಉಪಚುನಾವಣೆ ಜರುಗಲಿದೆ.

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಮತ್ತು ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಚುನಾವಣೆ ನಡೆಯುವ ಸ್ಥಳಗಳಲ್ಲಿ ಈಗಾಗಲೇ ಮದ್ಯಪಾನ ಹಾಗೂ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಮೇ 31ರ ಮಧ್ಯರಾತ್ರಿ 12ರ ವರೆಗೆ ಈ ತಡೆ ಮುಂದುವರಿಯಲಿದೆ ಎಂದುಜಿಲ್ಲಾಧಿಕಾರಿಯೂ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT