
ಪ್ರಜಾವಾಣಿ ವಾರ್ತೆ
ಶಿಗ್ಗಾವಿ (ಹಾವೇರಿ ಜಿಲ್ಲೆ): ತಾಲ್ಲೂಕಿನ ಹನುಮರಹಳ್ಳಿ ಗ್ರಾಮದ ಬಳಿ ಇದ್ದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಎಟಿಎಂ ಯಂತ್ರ ಮಂಗಳವಾರ ಸುಮಾರು ₹ 5 ಲಕ್ಷ ಹಣ ಕಳವು ದೋಚಲಾಗಿದೆ.
‘ಎಟಿಎಂ ಯಂತ್ರವಿದ್ದ ಕೇಂದ್ರದ ಬೀಗನಲಿಲಹ ಗ್ಯಾಸ್ ಕಟ್ಟರ್‌ನಿಂದ ಕತ್ತರಿಸಿ ಕೃತ್ಯ ಎಸಗಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾಗೆ ಬಿಳಿಬಣ್ಣ ಸ್ಪ್ರೇ ಮಾಡಿ, ನಿಷ್ಕ್ರಿಯಗೊಳಿಸಿದ್ದಾರೆ’ ಎಂದು ಶಿಗ್ಗಾವಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.