ADVERTISEMENT

ಸಂಭ್ರಮದ ಬನಶಂಕರಿ ಜಾತ್ರೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 16:26 IST
Last Updated 5 ಫೆಬ್ರುವರಿ 2021, 16:26 IST
ಹಾವೇರಿಯ ಶಿವಲಿಂಗ ನಗರದಲ್ಲಿ ಬನಶಂಕರಿದೇವಿಯ 17ನೇ ಜಾತ್ರಾ ಮಹೋತ್ಸವದ ಅಂಗವಾಗಿ ಮಹಿಳೆಯರು ದೇವಿಯ ದರ್ಶನ ಪಡೆದರು  
ಹಾವೇರಿಯ ಶಿವಲಿಂಗ ನಗರದಲ್ಲಿ ಬನಶಂಕರಿದೇವಿಯ 17ನೇ ಜಾತ್ರಾ ಮಹೋತ್ಸವದ ಅಂಗವಾಗಿ ಮಹಿಳೆಯರು ದೇವಿಯ ದರ್ಶನ ಪಡೆದರು     

ಹಾವೇರಿ:ಇಲ್ಲಿಯ ಶಿವಲಿಂಗ ನಗರದ ಬನಶಂಕರಿದೇವಿಯ 17ನೇ ಜಾತ್ರಾ ಮಹೋತ್ಸವವನ್ನು ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಶುಕ್ರವಾರ ಆಚರಿಸಲಾಯಿತು.

ಕೋವಿಡ್‌ ನಿಯಮದ ಮಾರ್ಗ ಸೂಚಿಯಂತೆ ಸರಳವಾಗಿ ದೇವಸ್ಥಾನದ ಆವರಣದಲ್ಲಿ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಿಯ ದರ್ಶನ, ಪಾಲಿಕೆ ಸೇವೆ ಹಾಗೂ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಭಕ್ತರು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ದೇವಿಗೆ ಮಾಡಿದ್ದ ವಿಶೇಷ ಅಲಂಕಾರ ಭಕ್ತರ ಗಮನ ಸೆಳೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.