ADVERTISEMENT

ಬಸವ ಪುತ್ಥಳಿಗೆ ಪುಷ್ಪನಮನ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2020, 12:37 IST
Last Updated 26 ಏಪ್ರಿಲ್ 2020, 12:37 IST
ಹಾವೇರಿಯ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಪುತ್ಥಳಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಪುಷ್ಪಾರ್ಚನೆ ಮಾಡಿದರು 
ಹಾವೇರಿಯ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಪುತ್ಥಳಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಪುಷ್ಪಾರ್ಚನೆ ಮಾಡಿದರು    

ಹಾವೇರಿ:ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ವಿಶ್ವ ಗುರು ಬಸವಣ್ಣವನರ 887ನೇ ಜಯಂತಿಯನ್ನು ಪುಷ್ಪಾರ್ಚನೆ ಮಾಡುವ ಮೂಲಕ ಸರಳವಾಗಿ ಆಚರಿಸಲಾಯಿತು.

ಬಸವೇಶ್ವರ ವೃತದಲ್ಲಿನ ಬಸವಣ್ಣನವರ ಪುತ್ಥಳಿಗೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರು ಮಾಲಾರ್ಪಣೆ ಮಾಡಿದರು.

ಸಿದ್ದರಾಜ ಕಲಕೋಟಿ ಅವರ ಮನೆಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಯಂತಿ ಆಚರಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಮುಳ್ಳೂರ, ಮುಖಂಡರಾದ ಪ್ರಭು ಹಿಟ್ನಳ್ಳಿ, ರಮೇಶ ಪಾಲನಕರ, ಸುನೀಲ ರಾಯ್ಕರ, ಪ್ರದೀಪ ಗೌಡರ ಇದ್ದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.