ADVERTISEMENT

ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2025, 13:34 IST
Last Updated 18 ಏಪ್ರಿಲ್ 2025, 13:34 IST

ಬ್ಯಾಡಗಿ: ತಾಲ್ಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಬಸವ ಜಯಂತಿ ಅಂಗವಾಗಿ ಏ.30ರಂದು ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.

ಆಸಕ್ತ ವಧು–ವರರು ಮಾಹಿತಿಯೊಂದಿಗೆ ಏ.20 ರೊಳಗೆ ಮಲ್ಲಿಕಾರ್ಜುನ ಹಾವನೂರ ಲಿಂಗರಾಜ ಇಂಡಸ್ಟ್ರೀಸ್‌ ಮೋಟೆಬೆನ್ನೂರ ಇವರಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

ಎಸ್‌ಸಿ/ಎಸ್‌ಟಿ ವರ್ಗದ ವಧು, ವರರು ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಬಸವೇಶ್ವರ ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.