ADVERTISEMENT

ಕೋವಿಡ್‌ ಮುಕ್ತ ಹಾವೇರಿ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 14:19 IST
Last Updated 12 ಜೂನ್ 2020, 14:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹಾವೇರಿ: ನಗರದ ಕೋವಿಡ್‌–19 ಆಸ್ಪತ್ರೆಯಲ್ಲಿ ಉಳಿದಿದ್ದ ಕೊನೆಯ ಏಳು ಜನರು ಗುಣಮುಖರಾಗಿ ಶುಕ್ರವಾರಬಿಡುಗಡೆಯಾದರು. ಹೀಗಾಗಿ ಜಿಲ್ಲೆಯ ಎಲ್ಲ 21 ಸೋಂಕಿತರು ಗುಣಮುಖರಾಗಿದ್ದು, ಸದ್ಯಕ್ಕೆ ಹಾವೇರಿ ಜಿಲ್ಲೆ ಕೋವಿಡ್‌ ಮುಕ್ತವಾಗಿದೆ.

ಪಿ-2495, ಪಿ-3668, ಪಿ-4533, ಪಿ–4534, ಪಿ-5002, ಪಿ-5003 , ಪಿ–5004 ವ್ಯಕ್ತಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಅವರನ್ನು ಆ್ಯಂಬುಲೆನ್ಸ್‌ ಮೂಲಕ ಅವರ ಮನೆಗಳಿಗೆ ಕರೆದೊಯ್ಯಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT