ADVERTISEMENT

ಗ್ರಾಮಾರೋಗ್ಯ: ಹಾವೇರಿ- ಕೋವಿಡ್‌ ಮರಣ; ಹಳ್ಳಿಗಳಲ್ಲಿ ತಲ್ಲಣ!

​ಪ್ರಜಾವಾಣಿ ವಾರ್ತೆ
Published 7 ಜೂನ್ 2021, 0:59 IST
Last Updated 7 ಜೂನ್ 2021, 0:59 IST

‘ಉತ್ತರ ಕರ್ನಾಟಕದ ಹೆಬ್ಬಾಗಿಲು’ ಎನಿಸಿರುವ ಹಾವೇರಿ ಜಿಲ್ಲೆಯಲ್ಲಿ ಕೋವಿಡ್‌ ಸಾವು–ನೋವುಗಳು ಜನರಲ್ಲಿ ತಲ್ಲಣ ಸೃಷ್ಟಿಸಿವೆ. ಜಿಲ್ಲಾಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳು ಕೋವಿಡ್‌ ಆಸ್ಪತ್ರೆಗಳಾಗಿ ಪರಿವರ್ತನೆಯಾಗಿ, ಬಹುತೇಕ ಹಾಸಿಗೆಗಳು ಭರ್ತಿಯಾಗಿವೆ. ಗ್ರಾಮಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಸೋಂಕಿನ ಸರಪಳಿಯನ್ನು ತುಂಡರಿಸಲು ವೈದ್ಯಕೀಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.