
ಪ್ರಜಾವಾಣಿ ವಾರ್ತೆಕಬ್ಬಿನ ದರ ನಿಗದಿಯಲ್ಲಿ ಅನ್ಯಾಯವಾಗಿದೆ ಎಂದು ಬೇಸತ್ತ ಹಾವೇರಿ ಜಿಲ್ಲೆಯ ರೈತರು, ದೊಡ್ಡ ಸಕ್ಕರೆ ಕಾರ್ಖಾನೆಗಳಿಗೆ ಸೆಡ್ಡು ಹೊಡೆದು ತಮ್ಮ ಜಮೀನಿನಲ್ಲೇ ಆಲೆಮನೆ ಆರಂಭಿಸಿದ್ದಾರೆ. ಸಾವಯವ ಬೆಲ್ಲಕ್ಕೆ ಹೆಚ್ಚಿದ ಬೇಡಿಕೆಯಿಂದ ಪ್ರತಿ ಟನ್ ಕಬ್ಬಿಗೆ ₹4,000ರಿಂದ ₹5,000ವರೆಗೆ ಆದಾಯ ಗಳಿಸುತ್ತಿದ್ದಾರೆ. ತ್ವರಿತ ಪಾವತಿ, ಉತ್ತಮ ಲಾಭ ಮತ್ತು ಪಾರದರ್ಶಕ ವ್ಯವಹಾರದಿಂದ ಬೆಲ್ಲ ತಯಾರಿಕೆಯತ್ತ ರೈತರ ಆಸಕ್ತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.