ಹಿರೇಕೆರೂರ: ಇಲ್ಲಿನ ಪಶು ಆಸ್ಪತ್ರೆಯ ಆವರಣದಲ್ಲಿ ಈಚೆಗೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಏರ್ಪಡಿಸಿದ್ದ 7ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಹಾಗೂ ಚರ್ಮಗಂಟು ರೋಗ ಲಸಿಕಾ ಕಾರ್ಯಕ್ರಮವನ್ನು ಶಾಸಕರಾದ ಯು.ಬಿ ಬಣಕಾರ ಚಾಲನೆ ನೀಡಿದರು.
ಕೆಎಂಎಫ್ ಹಾವೇರಿ ಉಪಾಧ್ಯಕ್ಷ ಉಜ್ಜನಗೌಡ ಮಾವಿನತೋಪ , ಪಶುವೈದ್ಯಾಧಿಕಾರಿಗಳಾದ ಡಾ.ಕಿರಣ ಎಲ್., ಡಾ.ನವೀನಕುಮಾರ, ಡಾ.ಶ್ರಾವ್ಯ ಜಿ. ಮತ್ತು ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.