ADVERTISEMENT

ಹಾವೇರಿ | ರಟ್ಟೀಹಳ್ಳಿ: ಮತದಾರರ ಕರಡು ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 2:45 IST
Last Updated 19 ಜುಲೈ 2025, 2:45 IST
<div class="paragraphs"><p>ಮತದಾರರ ಪಟ್ಟಿ</p></div>

ಮತದಾರರ ಪಟ್ಟಿ

   

– ಎ.ಐ ಚಿತ್ರ

ಹಾವೇರಿ: ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣ ಪಂಚಾಯತಿಯ 15 ವಾರ್ಡ್‌ಗಳ ಸದಸ್ಯ ಸ್ಥಾನಕ್ಕಾಗಿ ಚುನಾವಣೆ ನಡೆಯಲಿದ್ದು, ಮತದಾರರ ಕರಡು ಪಟ್ಟಿಯಲ್ಲಿ ಪ್ರಕಟಿಸಲಾಗಿದೆ.

ADVERTISEMENT

ಈ ಬಗ್ಗೆ ಪ್ರಕಟಣೆ ನೀಡಿರುವ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ‘ತಹಶೀಲ್ದಾರ್ ಕಚೇರಿ, ಪಟ್ಟಣ ಪಂಚಾಯಿತಿ ಕಚೇರಿ, ಮತಗಟ್ಟೆಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ’ ಎಂದಿದ್ದಾರೆ.

‘ಮತದಾರರು ತಮ್ಮ ಹೆಸರು ಪ್ರಕಟಗೊಂಡ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಅಂತಿಮ ಮತದಾರರ ಪಟ್ಟಿಯನ್ನು ಜುಲೈ 25ರಂದು ಪ್ರಕಟಿಸಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.