ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಪ್ರಭಾಕರ ನೆಲವಿಗಿ ಪ್ರೌಢಶಾಲೆಯ ವಿದ್ಯಾರ್ಥಿನಿ ಫಿಜಾಅಂಜುಂ ಬುಕ್ಕಿಟಗಾರ 150ಕ್ಕೂ ಹೆಚ್ಚು ವಚನಗಳನ್ನು ನಿರರ್ಗಳವಾಗಿ ಹೇಳುವ ಮೂಲಕ ಗಮನ ಸೆಳೆಯುತ್ತಾರೆ. ತಾಲ್ಲೂಕು ಮಟ್ಟದ ವಚನ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಪಡೆದಿರುವ ಫಿಜಾಅಂಜುಂ, ಸಾಹಿತ್ಯಾಭಿಮಾನ ಮತ್ತು ಸೌಹಾರ್ದತೆಯ ಮಾದರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.