ADVERTISEMENT

ಹಾವೇರಿ: ವರದಾ ನದಿಯಲ್ಲಿ ಮುಳಗಿ ಸಾವು

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 13:39 IST
Last Updated 15 ಜನವರಿ 2026, 13:39 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಹಾವೇರಿ: ತಾಲ್ಲೂಕಿನ ಮಣ್ಣೂರು ಗ್ರಾಮದ ಬಳಿ ವರದಾ ನದಿಯಲ್ಲಿ ಮುಳುಗಿ ಬಸವರಾಜ ಅಂಗಡಿ (22) ಎಂಬುವವರು ಮೃತಪಟ್ಟಿದ್ದು, ಈ ಸಂಬಂಧ ಗುತ್ತಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಳೇ ಮೇಲ್ಮುರಿ ಗ್ರಾಮದ ಸಚಿನ್, ಸಂಕ್ರಾಂತಿ ಹಬ್ಬದ ನಿಮಿತ್ತ ಎತ್ತುಗಳ ಮೈ ತೊಳೆಯಲು ವರದಾ ನದಿಗೆ ಗುರುವಾರ ಹೋಗಿದ್ದರು. ಈ ಸಂದರ್ಭದಲ್ಲಿ ಆಯತಪ್ಪಿ ನೀರಿನೊಳಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದರು

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.