ಹಿರೇಕೆರೂರ: ತಾಲ್ಲೂಕಿನ ನೂಲಗೇರಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ 75 ರಷ್ಟು ಫಲಿತಾಂಶ ದಾಖಲಿಸಿದೆ.
28 ವಿದ್ಯಾರ್ಥಿಗಳಲ್ಲಿ ಐವರು ಅತ್ಯುನ್ಯತ ಶ್ರೇಣಿ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, ನಾಲ್ವರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಚೈತ್ರಾ ಮರಿಗೌಡ್ರ (ಶೇ 97.76)– ಪ್ರಥಮ, ನಯಾನಾ ಮುದಿಗೌಡ್ರ (ಶೇ 93.28) ದ್ವಿತೀಯ, ರಕ್ಷಿತಾ ಮುದಿಗೌಡ್ರ (ಶೇ 89.12) ತೃತೀಯ ಸ್ಥಾನ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.