ADVERTISEMENT

ಜೆಇಇ ಮೇನ್: ಬ್ಯಾಡಗಿ ತಾಲ್ಲೂಕು ಮೂವರು ತೇರ್ಗಡೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 4:53 IST
Last Updated 16 ಸೆಪ್ಟೆಂಬರ್ 2020, 4:53 IST
ಮಂಜುನಾಥ ದೊಡ್ಮನಿ
ಮಂಜುನಾಥ ದೊಡ್ಮನಿ   

ಬ್ಯಾಡಗಿ: ತಾಲ್ಲೂಕಿನ ಮೋಟೆಬೆನ್ನೂರ ಗ್ರಾಮದ ಬಳ್ಳಾರಿ ರುದ್ರಪ್ಪ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಮೂವರು ವಿದ್ಯಾರ್ಥಿಗಳು 2020–21ನೇ ಸಾಲಿನ ಜೆಇಇ (ಮೇನ್)
ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ಮಂಜುನಾಥ ದೊಡ್ಮನಿ, ಪಲ್ಲವಿ ಹಲಗೇರಿ, ಹಾಗೂ ಅಜಿತಕುಮಾರ ರೆಡ್ಡಿ ತೇರ್ಗಡೆಯಾದ ವಿದ್ಯಾರ್ಥಿಗಳು ಎಂದು ಪ್ರಾಚಾರ್ಯೆ ಲೀಲಾವತಿ ಬುಕ್ಕಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT