ADVERTISEMENT

ರಾಣೆಬೆನ್ನೂರು | ಸರ್ಕಾರಿ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2025, 5:51 IST
Last Updated 3 ನವೆಂಬರ್ 2025, 5:51 IST
ರಾಣೆಬೆನ್ನೂರು ತಾಲ್ಲೂಕಿನ ಕುಮಾರಪಟ್ಟಣ ಸಮೀಪದ ಹುಲಿಕಟ್ಟಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕ ನಾಗರಾಜ ಬಣಕಾರ ಚಾಲನೆ ನೀಡಿದರು. ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. 
ರಾಣೆಬೆನ್ನೂರು ತಾಲ್ಲೂಕಿನ ಕುಮಾರಪಟ್ಟಣ ಸಮೀಪದ ಹುಲಿಕಟ್ಟಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕ ನಾಗರಾಜ ಬಣಕಾರ ಚಾಲನೆ ನೀಡಿದರು. ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.    

ರಾಣೆಬೆನ್ನೂರು: ತಾಲ್ಲೂಕಿನ ಕುಮಾರಪಟ್ಟಣ ಸಮೀಪದ ಹುಲಿಕಟ್ಟಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕ ನಾಗರಾಜ ಬಣಕಾರ ಚಾಲನೆ ನೀಡಿದರು. ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಣೆಬೆನ್ನೂರು ತಾಲ್ಲೂಕಿನ ಹನುಮಾಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ 70ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಕನ್ನಡ ಮಾಧ್ಯಮದಲ್ಲಿ ಬೋಧಿಸುತ್ತಿರುವ ಪ್ರೌಢಶಾಲೆ ಶಿಕ್ಷಕರು ಹಾಗೂ ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿಯವರನ್ನು ಸನ್ಮಾನಿಸಿದರು. ಮುಖ್ಯ ಶಿಕ್ಷಕ ಸಿ. ಎಸ್.ಭಗವಂತಗೌಡ್ರ, ಎಸ್‌ಡಿಎಂಸಿ ಅಧ್ಯಕ್ಷ ಮಾರುತೆಪ್ಪ ಅಂತರವಳ್ಳಿ, ಹರಿಹರದ ಗಿರೀಶ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಫಕ್ಕೀರಮ್ಮ ಡೊಳ್ಳಿನ, ಮಾರುತಿ ಮಾದರ ಮತ್ತು ಎಸ್‌ಡಿಎಂಸಿ ಸದಸ್ಯರು ಭಾಗವಹಿಸಿದ್ದರು.

ರಾಣೆಬೆನ್ನೂರು ತಾಲ್ಲೂಕಿನ ಹನುಮಾಪುರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶನಿವಾರ  70ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ  ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಕನ್ನಡ ಮಾಧ್ಯಮದಲ್ಲಿ ಬೋಧಿಸುತ್ತಿರುವ ಪ್ರೌಢಶಾಲೆ ಶಿಕ್ಷಕರು ಹಾಗೂ ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿಯವರನ್ನು ಸನ್ಮಾನಿಸಿದರು.