ADVERTISEMENT

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಹಾವೇರಿಯಲ್ಲಿ ಲಾಂಛನ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2022, 8:17 IST
Last Updated 29 ಅಕ್ಟೋಬರ್ 2022, 8:17 IST
   

ಹಾವೇರಿ: ನಗರದಲ್ಲಿ ಜನವರಿ 6, 7 ಮತ್ತು 8ರಂದು ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ಬಿಡುಗಡೆ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ, ಶಾಸಕರಾದ ನೆಹರು ಓಲೇಕಾರ, ಅರುಣ್ ಕುಮಾರ್, ಜಿಲ್ಲಾಧಿಕಾರಿ ರಘುನಂದನಮೂರ್ತಿ, ಸಿಇಒ ಮೊಹಮ್ಮದ್ ರೋಶನ್, ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.