ADVERTISEMENT

ಜಾನಪದ ವಿ.ವಿ.: ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2019, 11:31 IST
Last Updated 8 ಜನವರಿ 2019, 11:31 IST
   

ಹಾವೇರಿ:ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ಜ.9ರಂದು ಹಮ್ಮಿಕೊಂಡಿದ್ದ ಶೈಕ್ಷಣಿಕ ಅಧ್ಯಯನ ವಿಭಾಗಗಳ ಸ್ನಾತಕೋತ್ತರ ಪದವಿಯ ಎಲ್ಲ ಪರೀಕ್ಷೆಗಳನ್ನು, ಭಾರತ ಬಂದ್ ಹಿನ್ನೆಲೆಯಲ್ಲಿ ಜ.18ಕ್ಕೆ ಮುಂದೂಡಲಾಗಿದೆ ಎಂದು ಮೌಲ್ಯಮಾಪನ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.