ಸಾವು
(ಪ್ರಾತಿನಿಧಿಕ ಚಿತ್ರ)
ರಾಣೆಬೆನ್ನೂರು (ಹಾವೇರಿ ಜಿಲ್ಲೆ): ತಾಲ್ಲೂಕಿನ ಕುದರಿ ಹಾಳದಲ್ಲಿ ಭಾನುವಾರ ಕೃಷಿ ಕೆಲಸ ಮಾಡುವಾಗ ಸಿಡಿಲು ಬಡಿದು ಮಹೇಂದ್ರ ಕೋಣಿ (22) ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತರಿಗೆ ತಂದೆ, ತಾಯಿ, ಸಹೋದರ ಇದ್ದಾರೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಕಂದಾಯ ನಿರೀಕ್ಷಕ ವಾಗೀಶ ಮಳೇಮಠ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.