ADVERTISEMENT

Photos: ಮದಗ ಮಾಸೂರು ಕೆರೆಯ ವಿಹಂಗಮ ನೋಟ

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲ್ಲೂಕಿನ ಐತಿಹಾಸಿಕ ಮದಗ ಮಾಸೂರು ಕೆರೆ ಕೋಡಿ ಬಿದ್ದಿರುವ ದೃಶ್ಯ.

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 8:04 IST
Last Updated 25 ಆಗಸ್ಟ್ 2020, 8:04 IST
   
ರಟ್ಟೀಹಳ್ಳಿ ತಾಲ್ಲೂಕಿನ ಮದಗ ಮಾಸೂರು ಕೆರೆಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಮಂಗಳವಾರ ಬಾಗಿನ ಅರ್ಪಿಸಿದರು. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.