ಕನ್ನಡದ ವಾತಾವರಣದಲ್ಲಿ ಕೆಲಸ ಮಾಡಿದರೆ, ಭವಿಷ್ಯದಲ್ಲಿ ವೃತ್ತಿಜೀವನಕ್ಕೆ ಅನುಕೂಲವಾಗಲಿದೆ ಎಂಬ ಉದ್ದೇಶದಿಂದ ಸಮ್ಮೇಳನದಲ್ಲಿ ಊಟೋಪಚಾರ ವ್ಯವಸ್ಥೆಯಲ್ಲಿ ಪಾಲ್ಗೊಳ್ಳುವ ಮೂಲಕ ವಿಶಿಷ್ಟ ರೀತಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ ಮಹಾರಾಷ್ಟ್ರದ ಹೋಟೆಲ್ ಮ್ಯಾನೇಜ್‌ಮೆಂಟ್ ಕಾಲೇಜೊಂದರ ವಿದ್ಯಾರ್ಥಿಗಳು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.