
ಪ್ರಜಾವಾಣಿ ವಾರ್ತೆ
ವಿದ್ಯುತ್ ವ್ಯತ್ಯಯ
ಬ್ಯಾಡಗಿ: ಪಟ್ಟಣದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ.28ರಂದು ತ್ರೈಮಾಸಿಕ ತುರ್ತು ನಿರ್ವಹಣೆ ಕೈಗೊಳ್ಳುವ ಹಿನ್ನೆಲೆಯಲ್ಲಿ ಡಿ.28ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಬ್ಯಾಡಗಿ, ಮೋಟೆಬೆನ್ನೂರು ಮತ್ತು ಕಾಗಿನೆಲೆ ಶಾಖೆಯ ಪ್ರದೇಶಗಳು, ಪಟ್ಟಣ ಮತ್ತು ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.