ರಾಣೆಬೆನ್ನೂರು: ಕೆ.ಇ.ಆರ್.ಸಿ ಹಾಗೂ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ), ಹೆಸ್ಕಾಂ ಅವರ ನಿರ್ದೇಶನದಂತೆ ಜ. 18 ರಂದು ಮಧ್ಯಾಹ್ನ 3.30 ರಿಂದ ಸಂಜೆ 5.30ರ ವರೆಗೆ ನಗರದ ಉಪ-ವಿಭಾಗ-1 ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಆಯೋಜಿಸಲಾಗಿದೆ. ನಗರ ಹಾಗೂ ಉಪ-ವಿಭಾಗ-1 ಕ್ಕೆ ಸಂಬಂಧಪಟ್ಟಗ್ರಾಮೀಣ ಭಾಗದ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ, ವಿದ್ಯುತ್ ಬಗೆಗಿನ ತಮ್ಮ ಅಹವಾಲುಗಳನ್ನುನು ಸಲ್ಲಿಸಬೇಕು ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನೆ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.