ADVERTISEMENT

Video | ಹಾವೇರಿ: ಏಕಕಾಲದಲ್ಲಿ 75 ರಾಷ್ಟ್ರಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 8:29 IST
Last Updated 14 ಫೆಬ್ರುವರಿ 2021, 8:29 IST

ಸ್ವಾತಂತ್ರ್ಯ ಹೋರಾಟಗಾರ ಷಡಕ್ಷರಪ್ಪ ಮಹಾರಾಜಪೇಟ ಹಾಗೂ ಪಾರ್ವತಮ್ಮ ಷಡಕ್ಷರಪ್ಪ ಮಹಾರಾಜಪೇಟ ಇವರ 7ನೇ ವರ್ಷದ ಪುಣ್ಯ ಸ್ಮರಣೋತ್ಸವ ಅಂಗವಾಗಿ ಹಾವೇರಿ ನಗರದ ಮೈಲಾರ ಮಹದೇವಪ್ಪ ಸ್ಮಾರಕ ಭವನದ ಆವರಣದಲ್ಲಿ ಭಾನುವಾರ ಏಕಕಾಲಕ್ಕೆ 75 ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT