ADVERTISEMENT

ಶಿಗ್ಗಾವಿ | ಕರ್ನಾಟಕ ಕೀರ್ತಿ ಕಾಲೇಜು: ಶೇ 72.62 ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2025, 14:37 IST
Last Updated 9 ಏಪ್ರಿಲ್ 2025, 14:37 IST
ಶಿವರಾಜ ಕರಡಿ
ಶಿವರಾಜ ಕರಡಿ   

ಶಿಗ್ಗಾವಿ: ತಾಲ್ಲೂಕಿನ ಬಂಕಾಪುರದ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ 72.62ರಷ್ಟಾಗಿದೆ.

ಪರೀಕ್ಷೆಗೆ ಹಾಜರಾದ 84 ವಿದ್ಯಾರ್ಥಿಗಳಲ್ಲಿ 61 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಶಿವರಾಜ ಕರಡಿ ಶೇ 92.66, ಸೌಂದರ್ಯ ಮನ್ನಂಗಿ ಶೇ 90.16, ವಾಣಿಜ್ಯ ವಿಭಾಗದಲ್ಲಿ ದೀಪಾ ಕರಡಿ ಶೇ 91.5 ಅಂಕ ಗಳಿಸಿದ್ದಾರೆ ಎಂದು ಪ್ರಾಚಾರ್ಯ ಎಸ್.ಆರ್. ಕಾರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೌಂದರ್ಯ ಮನ್ನಂಗಿ
ದೀಪಾ ಕರಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT