ರಾಣೆಬೆನ್ನೂರು: ತಾಲ್ಲೂಕಿನ ಕೋಣನತಂಬಿಗಿ - ನಿಟ್ಟೂರು ಕ್ರಾಸ್ ತುಂಗಭದ್ರಾ ನದಿ ನೀರಿನಲ್ಲಿ ಮರಳು ತುಂಬಲು ಹೋಗಿ ಆರೆಮಲ್ಲಾಪುರ ಗ್ರಾಮದ ಇಬ್ಬರು ಯುವಕರು ಎರಡು ಎತ್ತುಗಳೊಂದಿಗೆ ಸೋಮವಾರ ನೀರು ಪಾಲಾಗಿದ್ದಾರೆ.
ಬೆಟ್ಟಪ್ಪ ಮೋಹನ್ ಮುಳ್ಳಿನ(25), ಮತ್ತು ಜಗದೀಶ ವೆಂಕಪ್ಪ ಐರನಿ ಮಂಜುನಾಥ (23) ನೀರುಪಾಲಾದವರು.
ಶೋಧ ಕಾರ್ಯ ಮುಂದುವರಿದಿದೆ.
ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.