ADVERTISEMENT

ಎಚ್‌ಕೆಆರ್‌ಡಿಬಿಗೆ ರಾಯರಡ್ಡಿ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2018, 7:34 IST
Last Updated 10 ಮಾರ್ಚ್ 2018, 7:34 IST
ಎಚ್‌ಕೆಆರ್‌ಡಿಬಿಗೆ ರಾಯರಡ್ಡಿ ಅಧ್ಯಕ್ಷ
ಎಚ್‌ಕೆಆರ್‌ಡಿಬಿಗೆ ರಾಯರಡ್ಡಿ ಅಧ್ಯಕ್ಷ   

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರನ್ನಾಗಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರನ್ನು ಸರ್ಕಾರ ನೇಮಿಸಿದೆ.

ಈ ಭಾಗದ ಸಚಿವರನ್ನು ಸರದಿಯಂತೆ ಈ ಮಂಡಳಿಗೆ ಅಧ್ಯಕ್ಷರನ್ನಾಗಿ ಎರಡು ವರ್ಷದ ಅವಧಿಗೆ ನೇಮಿಸಲಾಗುತ್ತದೆ.ಮೊದಲ ಬಾರಿಗೆ ದಿ.ಖಮರುಲ್‌ ಇಸ್ಲಾಂ ಅಧ್ಯಕ್ಷರಾಗಿದ್ದರು. ಆ ನಂತರ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲರನ್ನು ನೇಮಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT