ADVERTISEMENT

ಕಟ್ಟಡದ ಮೇಲಿಂದ ಬಿದ್ದು ಇಬ್ಬರು ಕಾರ್ಮಿಕರು ಸಾವು

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2018, 9:26 IST
Last Updated 11 ಡಿಸೆಂಬರ್ 2018, 9:26 IST

ಕಲಬುರ್ಗಿ: ನಿರ್ಮಾಣ ಹಂತದ ಜಯದೇವ ಆಸ್ಪತ್ರೆಯ 4ನೇ ಮಹಡಿಯಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಜಲಪೈಗುಟಿಯ ಪ್ರಶಾಂತ( 21), ಬಾಟಿ (22) ಮೃತಪಟ್ಟವರು.

ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.