
ಪ್ರಜಾವಾಣಿ ವಾರ್ತೆ
ಕಲಬುರ್ಗಿ: ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ನಗರದ ಓಕಳಿ ಕ್ಯಾಂಪ್‌ನಲ್ಲಿರುವ ಕರ್ನಾಟಕ ಭೂ ಸೇನಾ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ವೀರಭದ್ರಪ್ಪ ಕಲಬುರ್ಗಿ ಅವರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ದಾಳಿ ಮಾಡಿದ್ದಾರೆ.
ಎಸಿಬಿ ಇನ್ಸ್‌ಸ್ಪೆಕ್ಟರ್ ಜೇಮ್ಸ್ ಮಿನೇಜಸ್ ಹಾಗೂ ಸಿಬ್ಬಂದಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.