ಕಲಬುರ್ಗಿ:ಪರಹತಾಬಾದ ಠಾಣೆ ಹದ್ದಿಯ ಖನಗಾವ ಗ್ರಾಮದ ಹತ್ತಿರಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದು ಇಬ್ಬರುಸ್ಥಳದಲ್ಲೇ ಮೃತಪಟ್ಟಿದ್ದಾರೆ.
ದತ್ತು ಮತ್ತು ಶರಣಪ್ಪ ಮೃತಪಟ್ಟವರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.