ADVERTISEMENT

ಶಹಬಾದ್‌ | ಅಪಘಾತ: ಇಬ್ಬರಿಗೆ ತೀವ್ರ ಗಾಯ

​ಪ್ರಜಾವಾಣಿ ವಾರ್ತೆ
Published 28 ಜೂನ್ 2025, 16:11 IST
Last Updated 28 ಜೂನ್ 2025, 16:11 IST
ವಾಡಿ ಕ್ರಾಸ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವುದು
ವಾಡಿ ಕ್ರಾಸ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವುದು    

ಶಹಬಾದ್‌: ಕಲಬುರಗಿ ನಗರದಿಂದ ಶಹಾಬಾದಿಗೆ ಬರುವಾಗ ವಾಡಿ ಕ್ರಾಸ್ ಬಳಿ ರಾಜ್ಯ ಹೆದ್ದಾರಿ 125 ಜೆಪಿ ಕಾರ್ಖಾನೆ ಪಕ್ಕದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಶಖೀರ್ (20) ಚಾಲಕ ಅಜಬೂರ (22) ತೀವ್ರವಾಗಿ ಗಾಯಗೊಂಡಿದ್ದಾರೆ.

ಶನಿವಾರ ಸಂಜೆ ಅಪಘಾತ ಜರುಗಿದ್ದು, ಗಾಯಾಳುಗಳನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಇಬ್ಬರೂ ಕಲಬುರಗಿಯ ಮಿಜಗುರಿಯವರೆಂದು ತಿಳಿದುಬಂದಿದ್ದು, ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಡಿ ಕ್ರಾಸ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವುದು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT