ADVERTISEMENT

ಅಫಜಲಪುರ: 825 ಮನೆ ಮಂಜೂರು

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 6:33 IST
Last Updated 14 ಜನವರಿ 2022, 6:33 IST
ಶಹಾಬಾದ್ ನಗರದ ಶ್ರೀರಾಮ ವೃತ್ತದಲ್ಲಿ ಸಂತೋಷಕುಮಾರ ಇಂಗಿನಶೆಟ್ಟಿ ಅವರ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಮತ್ತಿಮಡು ಅವರು ಕ್ಯಾಲೇಂಡರ್ ಬಿಡುಗಡೆ ಮಾಡಿದರು
ಶಹಾಬಾದ್ ನಗರದ ಶ್ರೀರಾಮ ವೃತ್ತದಲ್ಲಿ ಸಂತೋಷಕುಮಾರ ಇಂಗಿನಶೆಟ್ಟಿ ಅವರ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ಮತ್ತಿಮಡು ಅವರು ಕ್ಯಾಲೇಂಡರ್ ಬಿಡುಗಡೆ ಮಾಡಿದರು   

ಅಫಜಲಪುರ: 2021–22ನೇ ಸಾಲಿನ ಬಸವ ವಸತಿ ಯೋಜನೆ ಮತ್ತು ಡಾ.ಬಿ.ಆರ್.ಅಂಬೇಡ್ಕರ ವಿಕಾಸ(ಗ್ರಾಮೀಣ) ಯೋಜನೆ ಅಡಿಯಲ್ಲಿ ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳಿಗೆ 828 ಮನೆಗಳು ಮಂಜೂರಾಗಿವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಸುಲ್ಫಿ ತಿಳಿಸಿದರು.

‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ಗ್ರಾಮಸಭೆ ನಡೆಸಿ, ಜ.25ರ ಒಳಗಾಗಿ ವಸತಿ ನಿಗಮಕ್ಕೆ ಅನುಮೋದನೆಗಾಗಿ ಮನೆಗಳ ಪಟ್ಟಿಯನ್ನು ಸಲ್ಲಿಸಬೇಕು. ತಾಲ್ಲೂಕಿನಲ್ಲಿ ಒಟ್ಟು 28 ಗ್ರಾಮ ಪಂಚಾಯಿತಿಗಳಿದ್ದು, ಗ್ರಾ.ಪಂ ಸದಸ್ಯರ ಸಂಖ್ಯೆಯ ಆಧಾರದ ಮೇಲೆ ಮನೆಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT