ADVERTISEMENT

ವಸತಿ ಶಾಲೆಗೆ ಸ್ವಚ್ಛ ವಿದ್ಯಾಲಯ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 16:31 IST
Last Updated 27 ಜೂನ್ 2022, 16:31 IST
ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಸುರೇಶ ಅಲ್ದಾರ್ಥಿ ಅವರಿಗೆ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರು ಪ್ರಮಾಣಪತ್ರ ನೀಡಿದರು
ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಸುರೇಶ ಅಲ್ದಾರ್ಥಿ ಅವರಿಗೆ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರು ಪ್ರಮಾಣಪತ್ರ ನೀಡಿದರು   

ಕಲಬುರಗಿ: ಸಮಾಜ ಕಲ್ಯಾಣ ಇಲಾಖೆಯ ಅಧೀನದ ತಾಲ್ಲೂಕಿನ ಕಾಳಗನೂರ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 2021–22ನೇ ಸಾಲಿನ ಜಿಲ್ಲಾ ಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಲಭಿಸಿದೆ.

ಇತ್ತೀಚೆಗೆ ಪುರಸ್ಕಾರದ ಪ್ರಮಾಣ ಪತ್ರವನ್ನು ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಶಾಲೆಯ ಪ್ರಾಂಶುಪಾಲ ಸುರೇಶ ಅಲ್ದಾರ್ಥಿ ಅವರಿಗೆ ನೀಡಿದರು.

ಶಾಲೆಯ ಈ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ. ಅಲ್ಲಾಬಕಷ್ ಹರ್ಷ ವ್ಯಕ್ತಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.